‘ಇಂದಲ್ಲ, ಮೊನ್ನೆಯಲ್ಲ ಎಂದೆಂದೂ ಒಗ್ಗಟ್ಟು’: ಉಪಾಹಾರ ಸಭೆ ಬಳಿಕ ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಇಂದಲ್ಲ ಮೊನ್ನೆಯಲ್ಲ ಎಂದೆಂದೂ ಒಗ್ಗಟ್ಟು’ ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರೆ ‘ನಮ್ಮದು ಒಂದೇ ಧ್ವನಿ. ಯಾವುದೇ ಗೊಂದಲ ಇಲ್ಲ. ಇಬ್ಬರೂ […]










