Author name: Prajna

News Updates

ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ, ಗ್ರಾಹಕರು ಸಂತಸ

ಬೆಂಗಳೂರು:ಕರ್ನಾಟಕದಲ್ಲಿ ಕಳೆದ ಕೆಲವು ವಾರಗಳಿಂದ ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ರೂ. 7.06 ಇದ್ದು ಒಂದು ಮೊಟ್ಟೆಯ ಬೆಲೆ ಇದೀಗ ರೂ.4.60ಕ್ಕೆ ಇಳಿಕೆಯಾಗಿದ್ದು ಇದು […]

News Updates

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

ನವದೆಹಲಿ: ಉಳ್ಳಾಲ-ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯನ್ನು ಗಂಭೀರವಾಗಿ ಕರಾವಳಿ ತೀರದ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು

News Updates

ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ !

ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಹೆಚ್ಚಳವಾಗಲಿದೆ IMD ಎಚ್ಚರಿಕೆ ನೀಡಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿಮಾಡಿದ್ದು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು

News Updates

ಇರಾನ್ ವಿರುದ್ಧದ ಯುದ್ಧ ಶೀಘ್ರವೇ ಅಂತ್ತೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಇರಾನ್ ಮೇಲೆ ನಡೆಸುತ್ತಿರುವ ಯುದ್ಧವು ಶೀಘ್ರವೇ ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಬುಧವಾರ ತಿಳಿಸಿದ್ದಾರೆ. ‘ನಾವು ಅಲ್ಲಿ ಗುರಿಯಿಡಲು ಇನ್ನೇನೂ ಉಳಿದಿಲ್ಲ.

News Updates

ದಿನ ಭವಿಷ್ಯ ಮಾ.12: ಈ ರಾಶಿಯವರಿಗೆ ಅನಿರೀಕ್ಷಿತ ಸಹಾಯ, ಕೆಲವರಿಗೆ ಎಚ್ಚರಿಕೆ ಅಗತ್ಯ.!

ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಗುರುವಾರ. ಈ ದಿನ ಕೆಲವರಿಗೆ ಸಂತೋಷದ ಸುದ್ದಿಗಳನ್ನು ತರುತ್ತಿದ್ದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿರುವ ಸೂಚನೆಗಳನ್ನು

News Updates

ಪುತ್ತೂರಿನಲ್ಲೂ ‘ಗ್ಯಾಸ್ ಟ್ರಬಲ್’ : ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ – ಕಟ್ಟಿಗೆ ಸ್ಟಾಕ್..! ಹೊಟೇಲ್ ನಲ್ಲಿ ‘ತವಾ’ ಬಂದ್ – ವಿದ್ ಸ್ಕಿನ್ ಕೋಳಿಯೂ ಸ್ಥಗಿತ..!

ಪುತ್ತೂರು: ಇರಾನ್-ಇಸ್ರೇಲ್-ಅಮೆರಿಕಾಸಂಘರ್ಷದಿಂದ ಉಂಟಾದ ಜಾಗತಿಕ ಎಲ್‌ಪಿಜಿ (ಅಡುಗೆ ಅನಿಲ) ಪೂರೈಕೆಯಲ್ಲಿ ಅಡಚಣೆಯಿಂದ ಪುತ್ತೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಕೊರತೆ ತೀವ್ರವಾಗಿದೆ. ಗಾಸಿಪ್ ಗಳನ್ನು ನಂಬಿ ಮನೆಗಳಿಗೆ ಸಿಲಿಂಡರ್‌ ತರಲು

News Updates

ಸ್ಪೀಕ‌ರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಸೋಲು | ಲೋಕಸಭೆಯಲ್ಲಿ ಗದ್ದಲದ ನಡುವೆ ಧ್ವನಿ ಮತದ ಮೂಲಕ ತಿರಸ್ಕಾರ

ಹೊಸದಿಲ್ಲಿ: ಸದನದಲ್ಲಿ ತೀವ್ರ ಗದ್ದಲ, ಘೋಷಣೆಗಳು ಮತ್ತು ಪ್ರತಿಭಟನೆಗಳ ನಡುವೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯು ಬುಧವಾರ ಧ್ವನಿ

News Updates

500ಕ್ಕೂ ಅಧಿಕ ಎಲ್‌ಪಿಜಿ ಸಿಲಿಂಡ‌ರ್ ಹೊಂದಿದ್ದ ಟ್ರಕ್ ಕಳ್ಳತನ !

ಜಾನ್ಸಿ(ಉತ್ತರ ಪ್ರದೇಶ): ಪಶ್ಚಿಮ ಏಷ್ಯಾದಲ್ಲಿನಸಂಘರ್ಷದಿಂದ ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಂಟಾಗಿರುವ ಬೆನ್ನಲ್ಲೇ 500ಕ್ಕೂ ಅಧಿಕ ಎಲ್‌ಪಿಜಿ ಸಿಲಿಂಡರ್‌ ಹೊಂದಿದ್ದ ಟ್ರಕ್ ಕಳ್ಳತನವಾಗಿರುವ ಘಟನೆಯು ಉತ್ತರ ಪ್ರದೇಶದಲ್ಲಿ ನಡೆದಿದೆ.

News Updates

ಹುಬ್ಬಳ್ಳಿಯಲ್ಲಿ ಶೇ 35ರಷ್ಟು ಹೋಟೆಲ್ ಬಂದ್‌: ಸುಧಾಕರ ಶೆಟ್ಟಿ

ಹುಬ್ಬಳ್ಳಿ: ‘ದೇಶದ ಬೇರೆ ರಾಜ್ಯದಲ್ಲೆಲ್ಲೂ ವಾಣಿಜ್ಯ ಬಳಕೆಯ ಅನಿಲ ಸಿಲಿಂಡ‌ರ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿಲ್ಲ.ಕರ್ನಾಟಕದಲ್ಲಿ ಮಾತ್ರ ಈ ಸಮಸ್ಯೆ ಹುಟ್ಟಿಕೊಂಡಿದ್ದು, ಯುದ್ಧದ ಪರಿಣಾಮವೋ ಅಥವಾ ವ್ಯವಸ್ಥಿತ ಹುನ್ನಾರವೋ?

News Updates

ಕುಕ್ಕೆಸುಬ್ರಹ್ಮಣ್ಯಕ್ಕೂ ತಟ್ಟಿದ ಯುದ್ಧದ ಬಿಸಿ| ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ

ಇರಾನ್ ಮತ್ತು ಅಮೇರಿಕಾ ಯುದ್ದದಿಂದಾಗಿ ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾರ್ಚ್ 11ರ

error: Content is protected !!