ರೈತರಿಗೆ ಮುಖ್ಯ ಮಾಹಿತಿ: ಪಿಎಂ ಕಿಸಾನ್ ಪ್ರೋತ್ಸಾಹಧನ ಸೇರಿ ಕೇಂದ್ರ ಸರ್ಕಾರ ಯೋಜನೆ ಸೌಲಭ್ಯ ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ
ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಕೇಂದ್ರ ಸರ್ಕಾರದ ರೈತರ ಗುರುತಿನ ಐಡಿ ಕಡ್ಡಾಯವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಫ್ರೂಟ್ಸ್ […]










