‘ಬೊಲ್ಪು’ ಯೋಜನೆಯಡಿ 11 ಸ್ಟಾರ್ಟ್‌ಅಪ್‌ಗಳ ಆಯ್ಕೆ; ಭಾವಿ ನವೋದ್ಯಮಿಗಳೊಂದಿಗೆ ಸಂಸದರ ಸಂವಾದ |ಮುಂದಿನ 5 ವರ್ಷದಲ್ಲಿ ಮಂಗಳೂರಿನಲ್ಲಿ 50 ಯಶೋಗಾಥೆ ಸೃಷ್ಟಿರುವ ಗುರಿ: ಸಂಸದ ಕ್ಯಾ. ಚೌಟ
ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯಡಿ, ಮುಂದಿನ 5 ವರ್ಷದಲ್ಲಿ ಮಂಗಳೂರನ್ನು ದೇಶದ ಪ್ರಮುಖ ಉದ್ದಿಮೆ ಕೇಂದ್ರವನ್ನಾಗಿ ಪರಿವರ್ತಿಸುವ ಗುರಿಯೊಂದಿಗೆ ಹಮ್ಮಿಕೊಂಡಿರುವ […]









