Author name: Prajna

News Updates

ಜಾಗತಿಕ ಸುಂಕ ರದ್ದುಪಡಿಸಿದ ಸುಪ್ರೀಂ ತೀರ್ಪು : ಟ್ರಂಪ್ ಗೆ ಬಾರಿ ಮುಖಭಂಗ

ನ್ಯೂಯಾರ್ಕ್ : ಅಧ್ಯಕ್ಷರ ತುರ್ತು ಅಧಿಕಾರವನ್ನು ಬಳಸಿಕೊಂಡು ವಿಶ್ವದ ಬಹುತೇಕ ರಾಷ್ಟ್ರಗಳ ಮೇಲೆ ಹೇರಲಾಗಿದ್ದ ಸುಂಕ’ಗಳನ್ನು ಸುಪ್ರೀಂ ಕೋರ್ಟ್ 6-3 ಮತಗಳ ಅಂತರದಿಂದ ರದ್ದುಗೊಳಿಸಿದೆ. ಟ್ರಂಪ್ ಅವರು […]

News Updates

ಚೀನಾದ ಆರ್ಥಿಕತೆಗೆ ಹೊಡೆತ: ಅಮೆರಿಕ ನೇತೃತ್ವದ ‘ಪ್ಯಾಕ್ಸ್ ಸಿಲಿಕಾ’ಗೆ ಮೈತ್ರಿಕೂಟಕ್ಕೆ ಭಾರತ ಸೇರ್ಪಡೆ!

ದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತವ ನಿರ್ಣಾಯಕ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆಗೆ ಸ್ಥಿತಿಸ್ಥಾಪಕ ಪೂರೈಕೆ ಸರಪಳಿಯನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಅಮೆರಿಕ

News Updates

ಲಿಂಗಾಯತ, ಗಾಣಿಗ ಪ್ರತ್ಯೇಕವಲ್ಲ; 2 ಎ ಸಿಂಧುತ್ವ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ‘ಲಿಂಗಾಯತ’ ಮತ್ತು ‘ಗಾಣಿಗ’ ಎಂಬುದು ಕಾನೂನಿನಲ್ಲಿ ಪರಸ್ಪರ ಪ್ರತ್ಯೇಕ ಗುರುತುಗಳಲ್ಲಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್‌, ವಿಶಾಲವಾದ ಲಿಂಗಾಯತ ಗುಂಪಿನೊಳಗೆ ಗಾಣಿಗ ಒಂದು ವಿಶಿಷ್ಟ ಜಾತಿ ಗುಂಪಾಗಿ ಅಸ್ತಿತ್ವದಲ್ಲಿರಬಹುದು

News Updates

T20 World Cup 2026: ಸೂಪರ್ 8 ಸ್ವರೂಪದ ಬಗ್ಗೆ ICC ವಿರುದ್ಧ ವ್ಯಾಪಕ ಟೀಕೆ; ಗುಂಪು ಹಂತದಲ್ಲಿ ಮೊದಲ ಸ್ಥಾನ ಪಡೆದ ತಂಡಗಳಿಗೆ ಅನ್ಯಾಯ?

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಇದೀಗ ವಿವಾದದಲ್ಲಿ ಸಿಲುಕಿದ್ದು, ಟಿ20 ವಿಶ್ವಕಪ್ 2026ರ ಸೂಪರ್ 8 ಸ್ವರೂಪದ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಪಂದ್ಯಾವಳಿಯ ಮುಂದಿನ ಸುತ್ತಿಗೆ

News Updates

ಚಂದ್ರಗ್ರಹಣ: ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

ಬೆಳ್ತಂಗಡಿ, ಫೆ. 19: ಚಂದ್ರಗ್ರಹಣ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾ. 3ರಂದು ಮಧ್ಯಾಹ್ನ 1.30ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಾತ್ರಿ

News Updates

ಚೆಕ್‌ ಇನ್‌ಗೆ ಸಂಬಂಧಿಸಿದ ಸಾಫ್ಟ್‌ವೇ‌ರ್ ಸಮಸ್ಯೆ |ಸಾಫ್ಟ್‌ವೇ‌ರ್ ದೋಷ: ದೇಶದ ಹಲವೆಡೆ ವಿಮಾನ ವ್ಯತ್ಯಯ

ಹೊಸದಿಲ್ಲಿ: ದಿಲ್ಲಿ ಮುಂಬಯಿ ಸೇರಿದೇಶದ ಕೆಲವು ವಿಮಾನ ನಿಲ್ದಾಣಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಗುರುವಾರ ಬೆಳಗ್ಗೆ ಪ್ರಯಾಣಿಕರು ತೊಂದರೆ ಎದುರಿಸಿದ್ದಾರೆ. ಚೆಕ್ ಇನ್ ಹಾಗೂ ಬುಕ್ಕಿಂಗ್ ಸಂಬಂಧಿಸಿದ ನವಿರೈಟ್

News Updates

ಮತ್ತೆ ಸೈಕಲ್ ಯೋಜನೆ: ಸರಕಾರಕ್ಕೆ ಶಿಫಾರಸು

ಬೆಂಗಳೂರು, ಫೆ. 19: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಪರಿಚಯಿಸಿದ್ದ ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಮರುಜಾರಿಗೊಳಿಸಬೇಕು ಎಂದು ರಾಜ್ಯ ನೀತಿ ಮತ್ತು ಯೋಜನಾ

News Updates

ಕರ್ನಾಟಕ ಸೇರಿ 22 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆಗೆ ಸೂಚನೆ

ಏಪ್ರಿಲ್‌ನಲ್ಲಿ ಎಸ್‌ಐಆರ್ | ಪೂರ್ವಸಿದ್ಧತಾ ಕಾರ್ಯಪೂರ್ಣಗೊಳಿಸಿ: ಚು.ಆಯೋಗ ನವದೆಹಲಿ: ಈಗಾಗಲೇ 12 ರಾಜ್ಯಗಳಲ್ಲಿ ವಿಶೇಷ ಸಮಗ್ರಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸಿರುವ ಚುನಾವಣಾ ಆಯೋಗವು ಏಪ್ರಿಲ್‌ನಿಂದ ಉಳಿದ 22

News Updates

ದುಬೈ: ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್-6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ

News Updates

ಕೇಪು ಕೋಳಿ ಅಂಕ ಪ್ರಕರಣ : ಮಾಜಿ ಶಾಸಕ ಮಠಂದೂರು,ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಸೇರಿ 27 ಮಂದಿ ವಿರುದ್ಧದ ಪ್ರಕರಣದ ವಿಚಾರಣೆಗೂ ಹೈಕೋರ್ಟ್ ತಡೆ

ಪುತ್ತೂರು:ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಕಜಂಬು ಉತ್ಸವದ ಬಳಿಕ ವರ್ಷಂಪ್ರತಿಯಂತೆ ನಡೆದ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಮಾಜಿ ಶಾಸಕ

error: Content is protected !!