ಜಾಲ್ಸೂರು ಭಾಗದ ರೈತರ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ: ನೂತನ 33/11 ಕೆವಿ ಉಪಕೇಂದ್ರ ಮಂಜೂರಾತಿಗೆ ಶಾಸಕ ಕಿಶೋರ್ ಕುಮಾರ್ ಒತ್ತಾಯ
ಬೆಂಗಳೂರು: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ, ನೂತನ 33/11 ಕೆವಿ (33/11 KV) […]










