ಕಾರ್ಯಕ್ರಮಕ್ಕೆ ಬಂದು ಪೋಷಕರಿಂದ ತಪ್ಪಿಸಿಕೊಂಡಿದ್ದ ಬಾಲಕನಿಗೆ ನೆರವಾದ ಸೋನು ನಿಗಮ್
ಸೋನು ನಿಗಮ್ ಪ್ರಸ್ತುತ ಸಂಗೀತ ಕಾರ್ಯಕ್ರಮ ಸರಣಿಯೊಂದಿಗೆ ದೇಶದಾದ್ಯಂತ ಹಲವು ನಗರಗಳಿಗೆ ಭೇಟಿ ನೀಡುತ್ತಿದ್ದಾರೆ. ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ಕ್ರಾರ್ಯಕ್ರಮದಲ್ಲಿ ಬಾಲಕನೊಬ್ಬ ತನ್ನ ಪೋಷಕರಿಂದ ತಪ್ಪಿಸಿಕೊಂಡಿದ್ದನು. ಆಗ […]










