ಮಾಣಿ-ಸಂಪಾಜೆ ಚತುಷ್ಪಥ ರಸ್ತೆ ನಿರ್ಮಾಣ ಯೋಜನೆ ಮತ್ತೆ ಪಿಡಬ್ಲ್ಯುಡಿಯ ರಾ. ಹೆದ್ದಾರಿ ವಿಭಾಗಕ್ಕೆ ಹಸ್ತಾಂತರ
ಸುಳ್ಯ, ಮೇ 29: ರಾಷ್ಟ್ರೀಯ ಹೆದ್ದಾರಿ 275ರ ಮಾಣಿ-ಸಂಪಾಜೆ ನಡು ವಿನ 71.60 ಕಿ.ಮೀ. ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆ ಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ […]








