Author name: Prajna

News Updates

ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸದ ಮೋದಿಯನ್ನು ಸಿಎಂ ಮಾಡಿದ್ಯಾರು?: ಹರಿಪ್ರಸಾದ್

ಬೆಂಗಳೂರು: ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸದೇ ಇದ್ದ ನರೇಂದ್ರ ಮೋದಿ ಅವರನ್ನು ಗುಜರಾತ್‌ನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ […]

News Updates

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆ: ಆರು ಮಂದಿ ವಶಕ್ಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ಜನತಾ ಪಾರ್ಟಿ (ಸಿಜೆಪಿ) ಆಯೋಜಿಸಿದ್ದ ಸಭೆಯಲ್ಲಿ ಎರಡು ಬಣಗಳ ನಡುವೆ ತಿಕ್ಕಾಟ ನಡೆಯುವ ಸಾಧ್ಯತೆ ಇದ್ದಿದ್ದರಿಂದ ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ

News Updates

ಮಳೆಗಾಲದ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ | ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ ಪೋಸ್ಟ್ ನಿರ್ಮಿಸಿ 24 ಗಂಟೆಗಳ ಕಾಲ ನಿಗಾ ವಹಿಸಲು ಕೊಡಗು ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ

News Updates

ಗ್ಯಾಸ್ ಬಳಕೆದಾರರಿಗೆ ಬಿಗ್ ಶಾಕ್ | ಮತ್ತೆ ಕೇಂದ್ರ ಗೃಹಬಳಕೆ LPG ಮೇಲೆ ₹ 29 ಏರಿಕೆ

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರುಪೇರಿನ ಬಿಸಿ ಭಾರತದ ಗ್ರಾಹಕರಿಗೆ ತಟ್ಟಿದೆ. ಗೃಹಬಳಕೆಯ ಅಡುಗೆ ಅನಿಲದ (LPG) ಬೆಲೆಯನ್ನು ಪ್ರತಿ 14.2 ಕೆಜಿ ಸಿಲಿಂಡರ್‌ಗೆ 29 ರೂಪಾಯಿಗಳಷ್ಟು

News Updates

‘ವಾಟ್ಸಪ್ ರಾಜೀನಾಮೆ’ಗೆ ಡಿಕೆಶಿ ಬ್ರೇಕ್‌: ರಾಮಲಿಂಗಾರೆಡ್ಡಿ ನಿರ್ಧಾರ ಒಪ್ಪಲ್ಲ ಎಂದ ಸಿಎಂ

ರಾಜ್ಯ ಸರ್ಕಾರದ ಸಂಪುಟ ರಚನೆಯ ಬಳಿಕ ಉದ್ಭವಿಸಿದ್ದ ಮೊದಲ ಅಸಮಾಧಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಕ್ಷಣ ಸ್ಪಂದಿಸಿದ್ದು, ಸಚಿವ ರಾಮಲಿಂಗಾರೆಡ್ಡಿ ಸಲ್ಲಿಸಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ

News Updates

ಸಿಇಟಿ ಫಲಿತಾಂಶ ಪ್ರಕಟ: ಮೊದಲ 10ರಲ್ಲಿ ನಾಲ್ಕು ಬ್ಯಾಂಕ್ ದಕ್ಷಿಣ ಕನ್ನಡಕ್ಕೆ

ಮಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ)ಎಂಜಿನಿಯರಿಂಗ್ ವಿಭಾಗದ ಮೊದಲ 10 ಬ್ಯಾಂಕ್‌ಗಳಲ್ಲಿ ನಾಲ್ಕು ದಕ್ಷಿಣ ಕನ್ನಡ ಜಿಲ್ಲೆಗೆ ಲಭಿಸಿದೆ. ಮಂಗಳೂರು ನಗರದ ಕೊಟ್ಟಾರ ಕ್ರಾಸ್‌ನ ದಿ ಲರ್ನಿಂಗ್

News Updates

ಎಸ್. ಜನಾರ್ಧನ ಮರವಂತೆ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ

ಶಿಕ್ಷಣ, ಸಾಮಾಜಿಕ ಸೇವೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದ ಹಿರಿಯ ಚಿಂತಕ, ಲೇಖಕ, ಪತ್ರಕರ್ತ ಹಾಗೂ ಸಮಾಜಮುಖಿ ವ್ಯಕ್ತಿತ್ವದ ಶ್ರೀ ಎಸ್.

News Updates

ವಾಹನ ಸವಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ಡಿಸ್ಕೊಂಟ್

ಬೆಂಗಳೂರು:ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮತ್ತೊಮ್ಮೆ, ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು

News Updates

ನಾರ್ವೆ ಚೆಸ್ ಟೂರ್ನಿ: ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!

ಭಾರತದ ಯುವ ಗ್ರಾಂಡ್‌ಮಾಸ್ಟ‌ರ್ ಆ‌ರ್. ಪ್ರಜ್ಞಾನಂದ (R Praggnanandhaa) ಅವರು ಜಾಗತಿಕ ಚೆಸ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆದಿದ್ದಾರೆ. ಪ್ರತಿಷ್ಠಿತ ನಾರ್ವೆ ಚೆಸ್ ಟೂರ್ನಿಯಲ್ಲಿ ಪ್ರಶಸ್ತಿ

News Updates

3,395 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

3,395 ಪೊಲೀಸ್ ಕಾನ್ಸ್ಟೇಬಲ್(Police Constable) ಹುದ್ದೆಗಳ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,266 ಪುರುಷ, 755 ಮಹಿಳಾ, 257 ಸೇವಾನಿರತ

error: Content is protected !!