ವಿಹೆಚ್ ಪಿ, ಹಿಂದೂ ಜಾಗರಣ ವೇದಿಕೆ ಮತ್ತು ಕ್ಷೇತ್ರ ಸಂರಕ್ಷಣಾ ಸಮಿತಿ ನೇತೃತ್ವದ ಹೋರಾಟ ಫಲ | ಕುಕ್ಕೆ ಸುಬ್ರಹ್ಮಣ್ಯ ಕಿರುಷಷ್ಟಿ ಮಹೋತ್ಸವ ಧಾರ್ಮಿಕ ಕಾರ್ಯಕ್ರಮದಿಂದ ದೂರ ಉಳಿದ ಅತಿಥಿಗಳು
ಕುಕ್ಕೆ ಸುಬ್ರಮಣ್ಯ: ಹಿಂದೂ ಧಾರ್ಮಿಕ ಕ್ಷೇತ್ರವಾಗಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯಕ್ರಮಗಳಿಗೆ ಪ್ರೋಟೋಕಾಲ್ ನೆಪದಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸುವುದು ಸಂಪ್ರದಾಯ ಹಾಗೂ ಹಿಂದೂ ಧಾರ್ಮಿಕ ಕಾಯ್ದೆಗೆ ವಿರುದ್ಧವಾಗಿದೆ ಹಾಗಾಗಿ […]










