ರಾಜ್ಯದಲ್ಲಿ 2 ಲಕ್ಷ ಹುದ್ದೆಗಳು ಖಾಲಿ, ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಿ, ಗುತ್ತಿಗೆ ನೌಕರರಿಗೆ ಸಂಬಳ ಹೆಚ್ಚಿಸಿ,ಮುಖ್ಯಮಂತ್ರಿಗಳಿಗೆ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ
ಬೆಳಗಾವಿ : ರಾಜ್ಯದಲ್ಲಿ ಸುಮಾರು 2 ಲಕ್ಷ ಹುದ್ದೆಗಳು ಖಾಲಿ ಇರುವುದು ಅಂತ್ಯಂತ ನೋವಿನ ಸಂಗತಿ, ಖಾಲಿ ಇರುವ ಉದ್ಯೋಗ ಭರ್ತಿ ಮಾಡಿ ಎಂದು ಕೇಳಿದರೆ ಆರ್ಥಿಕ […]








