ಇಂದು ಡಿಕೆಶಿ ಪ್ರಮಾಣ | ಸಿದ್ದರಾಮಯ್ಯರನ್ನು ಭೇಟಿಯಾದ ನಿಯೋಜಿತ ಮುಖ್ಯಮಂತ್ರಿ
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದರು.ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು […]










