ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ನಿರ್ಬಂಧ: ಕ್ಷಮೆಯಾಚಿಸಿದ ಮೆಟಾ
ನವದೆಹಲಿ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರವೀಡಿಯೊವನ್ನು ಫೇಸ್ಬುಕ್ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ಮೆಟಾ ಸರ್ಕಾರದ ಕ್ಷಮೆಯಾಚಿಸಿದೆ, ತಾಂತ್ರಿಕ ದೋಷದಿಂದಾಗಿ ಈ ವೀಡಿಯೊ ತೆಗೆದುಹಾಕಲಾಗಿದೆ ಎಂದು ಕಂಪನಿ […]









