Author name: Prajna

News Updates

ಸುಳ್ಯ:ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟರ್ |ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಎನ್ ಟಿ ವಸಂತ ಖಂಡನೆ

ಸುಳ್ಯ:ತಾಲೂಕಿನ ಜನಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನ, ಕೆಟ್ಟ ಪೋಸ್ಟ್ ಮಾಡಿರುವ ವ್ಯಕ್ತಿಯ ಮೇಲೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೌಜನ್ಯ ನ್ಯಾಯ ಪರ […]

News Updates

ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಅವಹೇಳನ | ಐವರ್ನಾಡು ಶಕ್ತಿ ಕೇಂದ್ರ ಅಧ್ಯಕ್ಷ ನಂದಕುಮಾರ್ ಖಂಡನೆ

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುದು ಖಂಡನಿಯವಾಗಿದ್ದು ಪೊಲೀಸ್ ಇಲಾಖೆ ತಕ್ಷಣ ತಪ್ಪಿತಸ್ಥ ವಿರುದ್ದ ಪ್ರಕರಣ ದಾಖಲಿಸಿ

News Updates

ಹಿರಿಯ ಪರಿಸರ ವಿಜ್ಞಾನಿ ಮಾಧವ ಗಾಡ್ಗಿಲ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಅವರು ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು, ಅವರಿಗೆ 84 ವರ್ಷ ವಯಸ್ಸಾಗಿತ್ತು, ಅಲ್ಪಕಾಲದ ಅನಾರೋಗ್ಯದ ನಂತರ.”ನನ್ನ ತಂದೆ ಮಾಧವ ಗಾಡ್ಗೀಳ್

News Updates

ಮೂರೇ ಗಂಟೆಗೆ ಮುರಿದುಬಿತ್ತಾ ಕೈ-ಬಿಜೆಪಿ ಮೈತ್ರಿ? ಸ್ಥಳೀಯ ನಾಯಕರಿಗೆ ಫಡ್ನವೀಸ್ ಎಚ್ಚರಿಕೆ

ಅಂಬರ್ನಾಥ್ (ಮಹಾರಾಷ್ಟ್ರ): ಮಹಾರಾಷ್ಟ್ರ ರಾಜಕೀಯದಲ್ಲಿ (Maharashtra Politics) ಕಾಣಿಸಿಕೊಂಡಿರುವ ಹೊಸ ರಾಜಕೀಯದಾಟವು ಯಾರು ಶಾಶ್ವತ ಮಿತ್ರರೂ ಅಲ್ಲ, ವೈರಿಗಳು ಅಲ್ಲ ಎಂಬುದಕ್ಕೆ ಸಾಕ್ಷಿ! ಯಾಕಂದರೆ, ಕಾಂಗ್ರೆಸ್ (Congress)

News Updates

ಬಿಜೆಪಿ ನಾಯಕ, ಕೇಂದ್ರ ಮಾಜಿ ಸಚಿವ ಕಬೀಂದ್ರ ಪುರ್ಕಾಯಸ್ಥ ನಿಧನ

ಹಿರಿಯ ಬಿಜೆಪಿ ನಾಯಕ, ಕೇಂದ್ರ ಮಾಜಿ ಸಚಿವ ಕಬೀಂದ್ರ ಪುರ್ಕಾಯಸ್ಥ ಅವರು ಬುಧವಾರ ವಯೋಸಹಜ ಕಾಯಿಲೆಗಳಿಂದ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.ವಯೋಸಹಜ ಕಾಯಿಲೆಗಳಿಂದ ಪುರ್ಕಾಯಸ್ಥ ಅವರನ್ನು

News Updates

ಉಡುಪಿ ಪರ್ಯಾಯ : 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

News Updates

ಸಂಸದ ಕ್ಯಾ. ಚೌಟ, ಶಾಸಕ ರಾಜೇಶ್ ನಾಯ್ಕ್ ಜಂಟಿ ನೇತೃತ್ವದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ |ಬಂಟ್ವಾಳ ಪುರಸಭೆ ಗುತ್ತಿಗೆ ನೌಕರರ ಬಾಕಿ ವೇತನ ಶೀಘ್ರ ಪಾವತಿಗೆ ಸೂಚನೆ

ಮಂಗಳೂರು: ಬಂಟ್ವಾಳ ಪುರಸಭೆಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವ ಗಂಭೀರ ಸಮಸ್ಯೆ ಹಾಗೂ ಪುರಸಭೆ ವ್ಯಾಪ್ತಿಯ ಇತರ ಮೂಲಭೂತ

News Updates

ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು

News Updates

ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸೋಮಶೇಖರ್ ರವರಿಗೆ ಕೊಡಗು ಗೌಡ ಸಮಾಜದ ವತಿಯಿಂದ ಅಭಿನಂದನೆ

ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸೋಮಶೇಖರ್ ರವರಿಗೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ತಂಡದಿಂದ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ಸಂರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ

News Updates

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ

error: Content is protected !!