ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ ‘ನವ’ ವಿನೂತನ ಕಾರ್ಯಕ್ರಮ | ಸಂಸದ ಕ್ಯಾ.ಚೌಟ ನೇತೃತ್ವದಲ್ಲಿ ನಡೆಯಲಿದೆ ಅದ್ದೂರಿ ಕಂಬಳ
ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ […]










