ತೆಂಗು, ಅಡಿಕೆ ಕೀಟ ನಿಯಂತ್ರಣಕ್ಕೆ ₹1,438 ಕೋಟಿ: ಕೇಂದ್ರಕ್ಕೆ ಕರ್ನಾಟಕದ ಬೇಡಿಕೆ
ನವದೆಹಲಿ: ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು ಸೇರಿದಂತೆ ಒಟ್ಟು 13 ಅಂಶಗಳ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವರು […]










