ಕುಕ್ಕೆ ಸುಬ್ರಮಣ್ಯ ಕಿರು ಷಷ್ಟಿ ಧಾರ್ಮಿಕ ಕಾರ್ಯಕ್ರಮ ಹಿನ್ನಲೆ ಅನ್ಯಧರ್ಮಿಯರ ಅಹ್ವಾನ | ಹೆಸರು ಕೈಬಿಡದಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ಕಾರ್ಯನಿರ್ವಾಣಧಿಕಾರಿಗೆ ಮನವಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಪ್ರಯುಕ್ತ ನಡೆಯುವ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸಿರುವ ಬಗ್ಗೆ ಕುಕ್ಕೆ ಕ್ಷೇತ್ರ ಸಂರಕ್ಷಣಾ ವೇದಿಕೆ ಅಕ್ಷೇಪ […]










