ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ
ಬೆಳಗಾವಿ : ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದು ಮತ್ತು ಕೇಂದ್ರ ಸರ್ಕಾರ 2023, 2024 […]










