ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ
ನವದೆಹಲಿ, 29 ಜುಲೈ 2026:* ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ, ಗ್ರಾಮೀಣ ಭಾಗದ ಸಣ್ಣ ಮತ್ತು ಅತಿ ಸಣ್ಣ ರೈತರ ಆರ್ಥಿಕ ಸಬಲೀಕರಣಕ್ಕಾಗಿ […]










