ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘಕ್ಕೆ ಜಾಗ ಮಂಜೂರಾತಿ ವಿಳಂಬ ವಿಚಾರ | ತಕ್ಷಣ ಜಾಗ ಹಸ್ತಾಂತರಿಸಲು ಅಧಿಕೃತ ಅದೇಶ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ಕ್ಯಾ ಚೌಟ ಒತ್ತಾಯ
ದೇಶಕ್ಕಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೈನಿಕರಿಗಾಗಿ ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘವು ಕಳೆದ ಹಲವು ವರ್ಷಗಳಿಂದ 10 ಸೆಂಟ್ಸ್ ಜಾಗ ಮಂಜೂರಾತಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿರುವುದು […]









