ವಿದ್ಯಾರ್ಥಿಗಳ ಅಕ್ರಮ ಬಂಧನ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಿಜೆಪಿ
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕಳೆದ ಎರಡು-ಮೂರು ದಿನಗಳಿಂದ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಅಕ್ರಮವಾಗಿ ವಶಕ್ಕೆ ಪಡೆಯುತ್ತಿದ್ದಾರೆ […]









