ಬೆಳಗಾವಿ : ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ದಿನೇ ದಿನೇ ತೀವ್ರಗೊಳ್ಳುತ್ತಿರುವ ಕಾಡಾನೆ ಸಮಸ್ಯೆಯ ಕುರಿತು ವಿಸ್ತೃತವಾಗಿ ಚರ್ಚಿಸಿದರು. ಈ ಮೂರು ತಾಲೂಕುಗಳ ಕಾಡಂಚಿನ […]










