ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ “ಸಂಕ್ರಾಂತಿ ಆಚರಿಸಲಿರುವ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರುದೆಹಲಿಯಲ್ಲಿರುವ ಕೇಂದ್ರ ಸಚಿವ ಎಲ್. ಮುರುಗನ್ ಅವರ ನಿವಾಸದಲ್ಲಿ ಇಂದು (ಬುಧವಾರ) ಸಂಕ್ರಾಂತಿ (ಪೊಂಗಲ್) ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿ ಮೋದಿಯವರು, ದೇಶದ ಜನರಿಗೆ […]









