ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು: ಸಚಿವ ಆರ್.ಬಿ. ತಿಮ್ಮಾಪೂರ
ಜಮಖಂಡಿ (ಡಿ.25): ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸುವಂತಾಬೇಕು. ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು, ಕೆಟ್ಟ ಪ್ರವೃತ್ತಿ ಬಿಟ್ಟು ಒಗ್ಗಟ್ಟಿನಿಂದ ಬಸವತತ್ವಗಳ ಆಚರಣೆಗೆ ತರುವ ಮೂಲಕ ಎಲ್ಲರೂ […]









