Amit Shah-2029ರೊಳಗೆ ಎನ್‌ಡಿಎ ಆಡಳಿತದ 21 ರಾಜ್ಯಗಳಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ
ಮುಂಬೈ: ವಿವಾಹ, ವಿಚ್ಛೇದನ, ದತ್ತು ಸ್ವೀಕಾರ ಮತ್ತು ಆಸ್ತಿ ಉತ್ತರಾಧಿಕಾರದಂತಹ ವಿಷಯಗಳಲ್ಲಿ ಧರ್ಮದ ಹಸ್ತಕ್ಷೇಪವಿಲ್ಲದೆ ದೇಶಾದ್ಯಂತ ಏಕರೂಪದ ಕಾನೂನು ಜಾರಿಗೆ ತರುವ ಉದ್ದೇಶದ ‘ಸಮಾನ ನಾಗರಿಕ ಸಂಹಿತೆ’ […]










