ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ! ರಾಜೀವ್ ಚಂದ್ರಶೇಖರ್‌ಗೂ ಟಿಕೆಟ್!ಮಂಜೇಶ್ವರಕ್ಕೆ ಕೆ ಸುರೇಂದ್ರನ್ ಬಿಜೆಪಿ ಅಭ್ಯರ್ಥಿ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 47 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ […]










