ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಭಗವದ್ಗೀತೆ ಶ್ಲೋಕ ಹಂಚಿಕೊಂಡ ಡಿ.ಕೆ. ಶಿವಕುಮಾರ್
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಭಗವದ್ಗೀತೆ ಶ್ಲೋಕವನ್ನು ಡಿಕೆಶಿ ಹಂಚಿಕೊಂಡಿದ್ದಾರೆ. ‘ಕರ್ಮಣೇವಾಧಿಕಾರಸ್ತೇ ಮಾ […]










