ಹಾದಿ ಬೀದಿಯಲ್ಲಿ ಮೈತ್ರಿ ಬಗ್ಗೆ ಚರ್ಚಿಸಲ್ಲ | ಪಾಂಡವಪುರದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾಯದರ್ಶಿ ಪ್ರೀತಂಗೌಡ ಹೇಳಿಕೆ
“ನಾನು ಎನ್‌ಡಿಎ ಮೈತ್ರಿ ಪರವಾಗಿದ್ದೇನೆ. ಮೈತ್ರಿ ವಿಚಾರವಾಗಿ ಹಾದಿ ಬೀದಿಯಲ್ಲಿ ಚರ್ಚಿಸೋದು ಬೇಡ, “ಎಂದು ಬಿಜೆಪಿ ರಾಜ್ಯ ಪ್ರಧಾನ ಕಾಠ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ,” […]










