ಗಾಂಧೀಜಿ ಹೆಸರಿಗೆ ಕತ್ತರಿ ಹಾಕಿರುವ ಬಿಜೆಪಿಗೆ ಅಂತಿಮ ದಿನಗಳು ಪ್ರಾರಂಭ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಡಿ.22ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]










