Author name: Prajna

News Updates

ಮಂಗಳೂರು ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರಾಗಿ ದಿನೇಶ್ ಕುಮಾರ್

ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಈ ಹಿಂದೆ ಮಂಗಳೂರಿನಲ್ಲಿ ಡಿಸಿಪಿ ಆಗಿ ಸೇವೆ ಸಲ್ಲಿಸಿದ್ದರು. ನಂತರ ಕೊಡಗು ಜಿಲ್ಲಾ ಅಡಿಷನಲ್ […]

News Updates

ಸಂಸದ ಕ್ಯಾ ಬ್ರಿಜೇಶ್ ಚೌಟ ಶಿಫಾರಸ್ಸು | ಕುದ್ಮಾರು ಸರಕಾರಿ ಶಾಲೆಗೆ MRPL CRS ಫoಡ್ 15 ಲಕ್ಷ ಅನುದಾನದ ಕಾಮಗಾರಿ ಭೂಮಿ ಪೂಜೆ

ಕಡಬ :ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ ನ 15 ಲಕ್ಷ

News Updates

ಸಂಸದರ ಕಚೇರಿ, ಎಂಎಸ್‌ಇಜೆಡ್ಎಲ್ ವತಿಯಿಂದ ವಿಶೇಷ ಚೇತನರಿಗೆ ಅತ್ಯಾಧುನಿಕ ವೀಲ್‌ಚೇರ್‌ಗಳ ವಿತರಣೆ

ಮಂಗಳೂರು: ವಿಶೇಷ ಚೇತನರಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್ ಸಹಿತ ಅಗತ್ಯ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರ ಕಚೇರಿಯಲ್ಲಿ ಇಂದು ನಡೆಯಿತು. ಕ್ಷೇತ್ರದ ಸಂಸದರಾದ

News Updates

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ; 139 ಶಾಸಕರ ಬೆಂಬಲ ಡಿಕೆಶಿಗೆ ಇದೆ : ಶಾಸಕ ಬಸವರಾಜು ಶಿವಗಂಗಾ

ದಾವಣಗೆರೆ : 40 ರಿಂದ 50 ನಮ್ಮಂತಹ ಯುವ ಶಾಸಕರು ಡಿ.ಕೆ.ಶಿವಕುಮಾರ್ ಏನೇ ಹೇಳಿದರೂ ತ್ಯಾಗಮಾಡಲು ಸಿದ್ದರಾಗಿದ್ದೇವೆ ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಹೇಳಿದರು.ಶನಿವಾರ ಸುದ್ದಿಗಾರರೊಂದಿಗೆ

News Updates

ರಷ್ಯಾದಿಂದ ತೈಲ ಆಮದು ಸ್ಥಗಿತ: ಭಾರತದ ವಿರುದ್ಧ ಅಮೆರಿಕ ವಿಧಿಸಿದ್ದ ಶೇ. 25ರ ಸುಂಕ ರದ್ದು

ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಆಮದು ಮಾಡುವುದನ್ನು ನಿರ್ಬಂಧಿಸುವ ಸಲುವಾಗಿ ಭಾರತದ ಸರಕುಗಳ ಮೇಲೆ ವಿಧಿಸಿದ್ದ ಶೇಕಡ 25ರ ವಿಶೇಷ ಸುಂಕವನ್ನು ರದ್ದುಪಡಿಸುವ ಕಾರ್ಯಾದೇಶಕ್ಕೆ ಅಧ್ಯಕ್ಷ ಡೊನಾಲ್ಡ್

News Updates

ಫೆಬ್ರವರಿ 19ಕ್ಕೆ ಸಾರಿಗೆ ನೌಕರರ ರಾಜ್ಯವ್ಯಾಪಿ ಪ್ರತಿಭಟನೆ; ಬೇಡಿಕೆ ಈಡೇರದಿದ್ದರೆ ಬಸ್‌ ಬಂದ್‌ ಎಚ್ಚರಿಕೆ

ಬೆಂಗಳೂರು: ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದಾರೆ. ಜಂಟಿ ಕ್ರಿಯಾ ಸಮಿತಿ (ಜೆಎಸಿ) ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರಸ್ತೆ

News Updates

ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ – ವಿಧೇಯಕಕ್ಕೆ ಸರ್ಕಾರ ಅನುಮೋದನೆ; ಯಾವಾಗ ಎಲೆಕ್ಷನ್‌?

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತಿ, ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲೂ ಇವಿಎಂ(ಎಲೆಕ್ಟ್ರಾನಿಕ್‌ ಮತಯಂತ್ರ) ಬದಲಿಗೆ ಮತಪತ್ರ (ಬ್ಯಾಲೆಟ್‌ ಪೇಪರ್‌) ಬಳಕೆಗೆ

News Updates

ಕಮಲಪಡೆ ಒಗ್ಗಟ್ಟಿಗೆ ಸದನ ಫಲ | ಅಶೋಕ್‌ ಪ್ರಸ್ತುತಿ, ಸುನೀಲ್ ಮಾತಿನ ಓಘ, ಬಿವೈವಿ ಸಮನ್ವಯದಿಂದ ಯಶಸ್ಸು

ವಿಧಾನ ಮಂಡಲ ಅಧಿವೇಶನವೆಂದರೆ ಅದು ಕೇವಲ ಚರ್ಚೆಯ ವೇದಿಕೆಯಲ್ಲ, ಬದಲಾಗಿ ಸರ್ಕಾರದ ವೈಫಲ್ಯಗಳನ್ನು ಬೆತ್ತಲೆಗೊಳಿಸಲು ಪ್ರತಿಪಕ್ಷಗಳಿಗಿರುವ ಸುವರ್ಣಾವಕಾಶ. ಕಳೆದ ಎರಡೂವರೆ ವರ್ಷಗಳಿಂದ ರಾಜ್ಯ ರಾಜಕೀಯ ಅಖಾಡದಲ್ಲಿ ತುಸು

News Updates

ಡಿಜಿಟಲ್ ಗುಲಾಮಗಿರಿ – ಎಚ್ಚರ ವಹಿಸಿ : ಸುಧೀರ್‌ಕುಮಾ‌ರ್ ರೆಡ್ಡಿ

ವಿದೇಶಗಳಲ್ಲಿ ಉದ್ಯೋಗ ಹುಡುಕುವ ಯುವಜನರನ್ನು ಸುಳ್ಳುಜಾಹಿರಾತುಗಳನ್ನು ನೀಡಿ ನಕಲಿ ಏಜೆಂಟರ ಮೂಲಕ ನಂಬಿಸಿ, ಪುಸಲಾಯಿಸಿ, ಪ್ರವಾಸಿ (ಟೂರಿಸ್ಟ್) ವೀಸಾದಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಕರೆದೊಯ್ಯಲಾಗುತ್ತಿದೆ. ಅಲ್ಲಿಗೆ ತೆರಳಿದ ಬಳಿಕ

error: Content is protected !!