Author name: Prajna

News Updates

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಸಿ. ಪಿ ರಾಧಾಕೃಷ್ಣನ್.

ಮಂಗಳೂರು : ಭಾರತ ಉಪರಾಷ್ಟ್ರಪತಿ ಸಿ. ಪಿ ರಾಧಕೃಷ್ಣನ್ ಅವರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು […]

News Updates

ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಆಗಮನ

ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು ನಿನ್ನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅವರು ಇಂದು ಭಾನುವಾರದಂದು ಧರ್ಮಸ್ಥಳ ಸಿರಿ

News Updates

ಜೂನ್ 1 ರಿಂದ ಘಾಟ್ ಸೆಕ್ಷ​ನಲ್ಲಿ ವಂದೇ ಭಾರತ್ ಟ್ರಯಲ್ ರನ್: ಬೆಂಗಳೂರು – ಸುಬ್ರಹ್ಮಣ್ಯ ಪ್ರಯಾಣಕ್ಕಿನ್ನು ನಾಲ್ಕೈದು ಗಂಟೆ ಸಾಕು!

ಮಂಗಳೂರು, ಮೇ 30: ಕರಾವಳಿ ಕರ್ನಾಟಕ (Coastal Karnataka) ಮತ್ತು ರಾಜಧಾನಿ ಬೆಂಗಳೂರು (Bengaluru) ನಡುವೆ ಕೊನೆಗೂ ‘ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Bengaluru–Mangaluru Vande Bharat

News Updates

ಮಾಣಿ-ಸಂಪಾಜೆ ಚತುಷ್ಪಥ ರಸ್ತೆ ನಿರ್ಮಾಣ ಯೋಜನೆ ಮತ್ತೆ ಪಿಡಬ್ಲ್ಯುಡಿಯ ರಾ. ಹೆದ್ದಾರಿ ವಿಭಾಗಕ್ಕೆ ಹಸ್ತಾಂತರ

ಸುಳ್ಯ, ಮೇ 29: ರಾಷ್ಟ್ರೀಯ ಹೆದ್ದಾರಿ 275ರ ಮಾಣಿ-ಸಂಪಾಜೆ ನಡು ವಿನ 71.60 ಕಿ.ಮೀ. ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆ ಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ

News Updates

ಹರ್ಮುಜ್ ನಿರ್ಬಂಧ ತೆರವಿಗೆ ಸಮತಿ

ವಾಷಿಂಗ್ಟನ್: ಮುರಿದು ಬಿದ್ದ ಮಾತುಕತೆ, ತಿಂಗಳ ನಿರಂತರ ಪ್ರಯತ್ನ, ಹಲವು ಸಂಧಾನ ಪ್ರಸ್ತಾಪಗಳ ನಂತರ ಅಮೆರಿಕ-ಇರಾನ್ ನಡುವೆ 60 ದಿನಗಳ ಸಂಭವನೀಯ ಕದನ ವಿರಾಮ ಒಪ್ಪಂದ ಅಂತಿಮಗೊಂಡಿದೆ.ಹರ್ಮುಜ್

News Updates

ಎರಡು ಫೋಟೊ ಕ್ಲಿಕ್ ಮಾಡಿದರೆ ನಿಮಿಷದಲ್ಲೇ ವಿದ್ಯಾರ್ಥಿಗಳ ಅಟೆಂಡೆನ್ಸ್ ಫಿಕ್ಸ್ | ಜೂನ್ ಅಂತ್ಯದೊಳಗೆ ಕಡ್ಡಾಯ ಜಾರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಜನೆ | ಪಿಯುಗೆ ಫೇಸ್ ರೆಕಗ್ನಿಶನ್ ಹಾಜರಾತಿ

ರಾಜ್ಯದ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮುಖಚರ್ಯ ಹಾಜರಾತಿ (ಫೇಸ್ ರೆಕಗ್ನಿಶನ್) ಜೂನ್ ತಿಂಗಳ ಅಂತ್ಯದೊಳಗೆ ಕಡ್ಡಾಯವಾಗಲಿದೆ. ಆರಂಭದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅನ್ವಯಿಸಲಿದ್ದು

News Updates

ನೈರುತ್ಯ ಮುಂಗಾರು: ವಾಡಿಕೆಗಿಂತ ಕಡಿಮೆ ಮಳೆ

ನವದೆಹಲಿ: ‘ಈಶಾನ್ಯ ಭಾಗವನ್ನು ಹೊರತುಪಡಿಸಿ, ದೇಶದ ಇತರೆಡೆ ಈ ಬಾರಿ ನೈರುತ್ಯ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಹೇಳಿದೆ. 50

News Updates

ಸಂಸದ ಬಿವೈ ರಾಘವೇಂದ್ರ ಪ್ರಯತ್ನ | ಶಿವಮೊಗ್ಗ -ಶೃಂಗೇರಿ- ಮಂಗಳೂರು ನೂತನ ರೈಲು ಮಾರ್ಗ ಡಿಪಿಆರ್ ತಯಾರಿಗೆ ಅನುಮೋದನೆ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಗ್ರಾಮದ ಅರಮನೆಕೇರಿ ಶ್ರೀ ಈಶ್ವರ ದೇವಸ್ಥಾನದ ಪರಿಸರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು ರೂ.

News Updates

ಮಲ್ಲಿಕಾರ್ಜುನ ಖರ್ಗೆ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾ‌ರ್

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ದೆಹಲಿಯಲ್ಲಿ ಖರ್ಗೆ ಅವರನ್ನು

News Updates

ಕೇರಳಂ ವಿಧಾನಸಭೆಯಲ್ಲಿ ವಂದೇ ಮಾತರಂ ವಿವಾದ: ಗವರ್ನ‌ರ್ ಅಸಮಾಧಾನ

ತಿರುವನಂತಪುರ: ಕೇರಳಂ ವಿಧಾನಸಭೆಯಲ್ಲಿ ‘ವಂದೇ ಮಾತರಂ’ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದೆ. ವಂದೇ ಮಾತರಂ ಪೂರ್ಣವಾಗಿ ಹಾಡದಿರುವುದಕ್ಕೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರಾಜ್ಯಪಾಲರು ಭಾಗವಹಿಸುವ ಇಂತಹ

error: Content is protected !!