Author name: Savistara Kannada

News Updates

ಸುಳ್ಯ :ಅಯ್ಯನಕಟ್ಟೆ–ಚೊಕ್ಕಾಡಿ ರಸ್ತೆ ಪ್ರತಿಭಟನೆ: ಸ್ಥಳಕ್ಕಾಗಮಿಸಿ ಸಭೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ

ಅಯ್ಯನಕಟ್ಟೆ–ಚೊಕ್ಕಾಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ಸಂಜೆ ಪ್ರತಿಭಟನಾಕಾರರ ಸಭೆ ಕರೆದು ಮಾತುಕತೆ ನಡೆಸಿದರು.ಸಭೆಯಲ್ಲಿ ರಸ್ತೆ […]

News Updates

ಕಬಕ: ಬಿಜೆಪಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಪ್ರತಿಭಟನಾ

News Updates

ಪ್ರದೀಪ್‌ ಪೂಜಾರಿ ಸಾವು ಪ್ರಕರಣ: ಎಸ್‌ಪಿ ತನಿಖೆ, ಎಸ್‌ಐ ಅಮಾನತಿಗೆ ಆಗ್ರಹ; ನ.11ರಂದು ಉಡುಪಿಯಲ್ಲಿ ಪ್ರತಿಭಟನೆ!

ಉಡುಪಿ: ಪ್ರದೀಪ್ ಪೂಜಾರಿ ಅವರ ಸಂಶಯಾಸ್ಪದ ಸಾವುಪ್ರಕರಣದಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವಿದೆ ಎಂದು ಆರೋಪಿಸಿರುವ ಹಿಂದೂಪರ ಸಂಘಟನೆಯ ಮುಖಂಡ ಶ್ರೀಕಾಂತ್‌ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನೂ ತನಿಖೆಗೆ

News Updates

ಬಾಳೆಕುದ್ರು ಶ್ರೀಗಳು ಪರಾರಿಯಾಗಿಲ್ಲ, ವಿಗ್ರಹಗಳೂ ಕಳವಾಗಿಲ್ಲ: ಆಡಳಿತಾಧಿಕಾರಿ ಅನಿಲ್‌ ಕುಮಾ‌ರ್ ಸ್ಪಷ್ಟನೆ

ಉಡುಪಿ: ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ

News Updates

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಹಬ್ಬವು ಕತ್ತಲೆ ಮೇಲೆ ಬೆಳಕು, ಕೆಡಕಿನ ಮೇಲೆ ಒಳಿತು ಹಾಗೂ

News Updates

ಮಂಗಳೂರು, ನ.7 :ಕಾಂಗ್ರೆಸ್ ಜನ ವಿರೋಧಿ ನೀತಿ ಪ್ರತಿಭಟನೆಯಲ್ಲಿ ಗಮನ ಸೆಳೆದ ಬೀದಿ ನಾಟಕ

ಮಂಗಳೂರು: ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಯ ವಿರುದ್ಧ ಬಿಜೆಪಿ ಮಂಗಳೂರು ವಿಭಾಗ ವತಿಯಿಂದ ನಡೆದ ‘ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ’ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ

News Updates

ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಬ್ಯಾಲೆಟ್‌ ಬಾಕ್ಸ್ ಬಳಕೆ: ಸಚಿವ ಖಂಡ್ರೆ

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮತಪೆಟ್ಟಿಗೆ ಮೂಲಕ ನಡೆಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಮತಪೆಟ್ಟಿಗೆ ಖರೀದಿಗೆ ಚುನಾವಣಾ ಆಯೋಗಕ್ಕೆ

News Updates

ಮಂಗಳೂರು, ನ.7|ಸಂವಿಧಾನ ಹತ್ತಿಕುವ, ದೇಶವನ್ನು ಆರಾಜಕತೆಗೆ ತಳ್ಳಲು ಪ್ರತಿಪಕ್ಷಗಳು ಪ್ರಯತ್ನ :ಕೇಂದ್ರ ಸಚಿವ ಸುರೇಶ್ ಗೋಪಿ ಆಕ್ರೋಶ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ಪ್ರತಿಭಟನೆ ಸಾವಿರಾರು ಕಾರ್ಯಕರ್ತರು ಭಾಗಿ

ಮಂಗಳೂರು: ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಯ ವಿರುದ್ಧ ಬಿಜೆಪಿ ಮಂಗಳೂರು ವಿಭಾಗ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ’ ಬೃಹತ್ ಪಾದಯಾತ್ರೆ ಹಾಗೂ

News Updates

ಪೆಟ್ರೋಲ್‌ನಲ್ಲಿ ಶೇ 31.2ರಷ್ಟು ಎಥೆನಾಲ್: ಕ್ರಮಕ್ಕೆ ಡಿ.ಕೆ. ಶಿವಕುಮಾ‌ರ್ ಒತ್ತಾಯ

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಇ-20 ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಿರುವ ತೈಲ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಕೇಂದ್ರ

error: Content is protected !!