ಕಾಂತಾರ: ದೈವಕ್ಕೆ ಅವಮಾನ; ನಟ ರಣ್‌ವೀರ್ ವಿರುದ್ಧ #BoycottDhurandhar ಅಭಿಯಾನ
ಬೆಂಗಳೂರು: ಪಣಜಿಯಲ್ಲಿ ಶುಕ್ರವಾರ(ಆ.28) ನಡೆದ 56ನೇಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ(IFFI-ಇಫಿ) ಸಮಾರೋಪ ಸಮಾರಂಭದಲ್ಲಿ ‘ಕಾಂತಾರ’ ಪ್ರೀಕ್ವೆಲ್‌ನಲ್ಲಿ ಬರುವ ಚಾವುಂಡಿ ದೈವವನ್ನು ‘ದೆವ್ವ’ (ಫೋಸ್ಟ್) ಎಂದು ಬಾಲಿವುಡ್ ನಟ ರಣ್‌ವೀರ್ […]










