ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ತಲಾ 3 ಲಕ್ಷ ರೂ. ದಂಡ
ಪುತ್ತೂರು, ಸೆ.22: ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ […]
ಪುತ್ತೂರು, ಸೆ.22: ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ […]
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ. ಕಂಬಳಕ್ಕೆ
ಬೆಂಗಳೂರು: ರಾಜ್ಯದ ಸಾಲದ ಪ್ರಮಾಣವುಹೆಚ್ಚಾಗಿರುವುದರಿಂದ ಹೊಸ ಘೋಷಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆರ್ಥಿಕ ಇಲಾಖೆ ತಿಳಿಸಿದೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ
ಬೆಂಗಳೂರು : ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತು ಕೇಂದ್ರಸರಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಪಟ್ಟುಹಿಡಿದಿರುವ ರಾಜ್ಯ
ಸುಳ್ಯ: ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ (ರಿ) ಸುಳ್ಯ ಮತ್ತು ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯ ಇದರ ಆಶ್ರಯದಲ್ಲಿ ಬಾಲಗೋಕುಲ ಪ್ರಶಿಕ್ಷಣ
ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ತೆರವಾಗಲಿರುವ ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಹಾಗೂ ಪಶ್ಚಿಮ ಬಂಗಾಳದಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಸಲು ಭಾರತೀಯ ಚುನಾವಣಾ
ನವದೆಹಲಿ: ‘ಕಾರ್ಯಾಚರಣೆಯ ದಕ್ಷತೆ ಸುಧಾರಿಸುವಉದ್ದೇಶದಿಂದಲೇ ಮಂಗಳೂರು ರೈಲು ಜಾಲವನ್ನು ದಕ್ಷಿಣ ರೈಲ್ವೆ ವಲಯದ ಪಾಲಕ್ಕಾಡ್ ವಿಭಾಗದಿಂದ ನೈರುತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ವರ್ಗಾಯಿಸಲಾಗಿದೆ’ ಎಂದು ರೈಲ್ವೆ
ಹೊಸದಿಲ್ಲಿ: ಬಿಹಾರ, ಕರ್ನಾಟಕ, ಮಹಾರಾಷ್ಟ್ರ ಹಾಗೂಉತ್ತರ ಪ್ರದೇಶದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮೀಸಲಾಗಿರುವ ವಿಧಾನ ಪರಿಷತ್ ಸ್ಥಾನಗಳಿಗೆ ದೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ
ಬೆಂಗಳೂರು: ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ‘108’ ಆರೋಗ್ಯ ಕವಚ ಆಂಬುಲೆನ್ಸ್ ನೌಕರರು ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡಿದೆ. ಸರ್ಕಾರದ ಕಡೆಯಿಂದ
ಮಡಿಕೇರಿ: ತುಳು ಮತ್ತು ಕೊಂಕಣಿ ಭಾಷೆಗಳಂತೆಯೇ ಕೊಡವರ ಮಾತೃಭಾಷೆಯಾದ ಕೊಡವ ಭಾಷೆಗೂ ರಾಜ್ಯ ಭಾಷೆಯ ಮಾನ್ಯತೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯಿಸಿದೆ. ಈ ಕುರಿತು