ಕೇರಳದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆ
ಸ್ಥಳೀಯ ಕುಡಿಯ ಸಮುದಾಯದ ಶೋಧ ಕಾರ್ಯ ಸಂದರ್ಭ ಪತ್ತೆತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ನಾಪತ್ತಯಾಗಿದ್ದ ಕೇರಳದ ಟೆಕ್ಕಿ ಶರಣ್ಯ(36) ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿ […]
ಸ್ಥಳೀಯ ಕುಡಿಯ ಸಮುದಾಯದ ಶೋಧ ಕಾರ್ಯ ಸಂದರ್ಭ ಪತ್ತೆತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ನಾಪತ್ತಯಾಗಿದ್ದ ಕೇರಳದ ಟೆಕ್ಕಿ ಶರಣ್ಯ(36) ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿ […]
ಹಾವೇರಿ: ಇಲ್ಲಿಯ ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಂದು ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಆದರೆ, ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಎರ್ನಾಕುಲಂ ಜಿಲ್ಲೆಯ ಅಲುವ ಕ್ಷೇತ್ರದ ಭಾಜಪಾ ಅಭ್ಯರ್ಥಿ ಬ್ರಹ್ಮರಾಜ್ ಅವರ ಪರವಾಗಿ ದಕ್ಷಿಣಕನ್ನಡ ಸಂಸದ ಕ್ಯಾ ಚೌಟ ಆಸ್ಪತ್ರೆಗಳ ಮಾಲೀಕರು, ಸಾಫ್ಟ್ವೇರ್ ಕಂಪನಿಗಳ ಮಾಲೀಕರು, ನ್ಯಾಯವಾದಿಗಳು, ಕಾಲೇಜು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೋಲ್‌ಗೇಟ್‌ಗಳ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ 3 ಟೋಲ್‌ಗೇಟ್‌ಗಳು ಕಾರ್ಯನಿರ್ವಹಿಸುತ್ತಿರುವುದರ ನಡುವೆಯೇ,
ಸುಳ್ಯ: ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಗುರು ರಾಘವೇಂದ್ರ ಮಠ ಹಾಗೂ ಬೃಂದಾವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡುವ ಎರಡನೇ
ಚುನಾವಣಾ ಆಯೋಗ ಅನುಮತಿ ನೀಡಿದರೆ ಏ.7ರಂದೇಫಲಿತಾಂಶ: ಪಿಯು ಮಂಡಳಿ ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶಪ್ರಕಟಣೆಗೆ ಅನುಮತಿ ಕೋರಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು
ಬೆಂಗಳೂರು/ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂಬಾಗಲಕೋಟೆ ಉಪ ಚುನಾವಣೆಗಳ ಬಹಿರಂಗ ಪ್ರಚಾರಕ್ಕೆ ಇನ್ನು ಕೇವಲ ಮೂರು ದಿನ ಬಾಕಿ ಇದ್ದು, ಈ ದಿನಗಳು ಅಭ್ಯರ್ಥಿಗಳ ಪಾಲಿಗೆ ನಿರ್ಣಾಯಕವಾಗಲಿದೆ. ಅದರೆ,
ಬೆಂಗಳೂರು: ಸಮಕಾಲೀನ ಜಾಗತಿಕ ಬೆಳವಣಿಗೆಯ ಮಧ್ಯೆಭಾರತದ ಶಕ್ತಿ ಹಾಗೂ ಶಾಂತಿಯ ಮಹತ್ವವನ್ನು ಎತ್ತಿ ಹಿಡಿಯುವ ಜತೆಗೆ ದೇಶವನ್ನು ಡ್ರಗ್ಸ್ ಮುಕ್ತಗೊಳಿಸುವ ಮಹತ್ವದ ನಿರ್ಧಾರದ ಬಗ್ಗೆ ಬೆಂಗಳೂರು ಹೊರವಲಯದಲ್ಲಿ
ಹೊಸದಿಲ್ಲಿಎ.4: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂಎಲ್‌ಪಿಜಿಯ ಪೂರೈಕೆ ಸಾಕಷ್ಟಿದೆ. ಜನತೆ ತಪ್ಪು ಮಾಹಿತಿಗೆ ಕಿವಿಗೊಡಬಾರದು ಎಂದು ಕೇಂದ್ರ ಸರಕಾರವು ಶನಿವಾರ ದೇಶದ ಜನತೆಗೆ ಮನವಿ ಮಾಡಿದೆ.ಹಾರ್ಮುಝ್ ಜಲಸಂಧಿ
ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಡೆಗಳ ವಿವರಗಳನ್ನು ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ. ಆದರೆ ಅವು ವಿಶೇಷ ಕಾರ್ಯಾಚರಣೆ ಪಡೆಗಳಾಗಿರಬಹುದೆಂದು ಅಂದಾಜಿಸಲಾಗಿದೆ.ರಾತ್ರಿ ಹೊತ್ತು ಆರಂಭವಾದ ಈ ಕಾರ್ಯಾಚರಣೆ ಬೆಳಗಿನ ಜಾವ ಅಂತ್ಯಗೊಂಡಿತು.