ಸುಳ್ಯ :ಕಾಡು – ಕೃಷಿಯ ನಡುವೆ ‘ಸಂವಾದ ಸೇತುವೆ’: ವನ್ಯಜೀವಿ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಐವರ್ನಾಡಿನಲ್ಲಿ ವಿಭಿನ್ನ ಯತ್ನ!
ಐವರ್ನಾಡು: ವನ್ಯಜೀವಿ ಮತ್ತು ಮಾನವನ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಈ ಸಂದರ್ಭದಲ್ಲಿ, ಕೇವಲ ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ ರೈತರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒಂದೇ […]










