ಲೋಕಸಭೆಯಲ್ಲಿ ನಿಯಮ 377ರಡಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ
ನವದೆಹಲಿ: ದೇಶದಲ್ಲಿ ಸೇವಾ ನಿವೃತ್ತ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಯಾವುದೇ ಅಡೆ-ತಡೆಗಳಿಲ್ಲದೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ […]










