ನೆಹರೂ ತಪ್ಪುಗಳನ್ನು ಚರ್ಚಿಸಲು ಒಂದು ವಿಶೇಷ ಅಧಿವೇಶನ ಕರೆಯಿರಿ: ಮೋದಿಗೆ ಪ್ರಿಯಾಂಕಾ ಗಾಂಧಿ ಸಲಹೆ
ಸ್ವಾತಂತ್ರೋತ್ತರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಆಡಳಿತಾವಧಿಯ ಸರಿ-ತಪ್ಪುಗಳ ಕುರಿತು ಚರ್ಚಿಸಲು, ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ […]










