ಮುಟ್ಟಿನ ರಜೆ: ರಾಜ್ಯ ಸರಕಾರದ ಅಧಿಸೂಚನೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆ ಹಿಂಪಡೆದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ […]









