Author name: Prajna

News Updates

ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ ! 10 ವರ್ಷಕ್ಕಿಂತ ಹೆಚ್ಚು ಅವಧಿಗೆ ನಿರ್ದೇಶಕರಾಗಿ ಇರುವಂತಿಲ್ಲ ! 3 ವರ್ಷ ಬ್ಯಾಂಕಿನಿಂದ ದೂರ ಉಳಿಯೋದು ಕಡ್ಡಾಯ, ಆರ್‌ಬಿಐ ಖಡಕ್ ನಿಯಮ

ಮುಂಬೈ, ಜೂನ್ 14 : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿಆಡಳಿತಾತ್ಮಕ ಪಾರದರ್ಶಕತೆ ತರಲು ಮತ್ತು ಅಧಿಕಾರದ ದುರ್ಬಳಕೆಗೆ ಬ್ರೇಕ್ ಹಾಕಲು ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಹೆಜ್ಜೆ ಇಟ್ಟಿದೆ. […]

News Updates

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾ‌ರ್

ಬೆಂಗಳೂರು: ‘ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ

News Updates

RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕುಲಪತಿಗಳು ಕ್ಷಮೆ ಕೇಳಲಿ: ಸಿಎಂ ಸತೀಶನ್

ತಿರುವನಂತಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮೂವರು ಕುಲಪತಿಗಳ ವಿರುದ್ಧ ಕೇರಳಂ ಮುಖ್ಯಮಂತ್ರಿ ವಿ.ಡಿ ಸತೀಶನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಸೂಚಿಸಿದ್ದಾರೆ. ಆರ್‌ಎಸ್‌ಎಸ್‌

News Updates

ಸುಳ್ಯ : ಕಾಯರ್ತೋಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟನೆ, ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ : ಭಾಗೀರಥಿ ಮುರುಳ್ಯ

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು ಎಂದು ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಹೇಳಿದರು. ಶಾಸಕರು ಕೊಡಮಾಡಿದ 20 ಲಕ್ಷ ರೂ

News Updates

ಸುದೀರ್ಘಾವಧಿಯ ಪ್ರಧಾನಿಗೆ ಸೈನಿಕನೊಬ್ಬನ ಸೆಲ್ಯೂಟ್..!

ಲೇಖನ : ಕ್ಯಾಪ್ಟನ್‌ ಬ್ರಿಜೇಶ್‌ ಚೌಟ,ಸಂಸದರು, ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಅದು 2013. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ನಂತರ ನಾನು ಊರಿಗೆ ಮರಳಿದ್ದೆ. ನನ್ನ

News Updates

ಕಚೇರಿ ಹಾಜರಾತಿಗೆ ಡಿಜಿಟಲ್ ನಿಗಾ; ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ರಾಜ್ಯದ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು

News Updates

ಜಾಗತಿಕ ರಾಜತಾಂತ್ರಿಕತೆಗೆ ಮತ್ತೊಂದು ಹೆಜ್ಜೆ: ಯುರೋಪ್ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಗ್ಲೋವಾಕಿಯಾ ದೇಶಗಳ ಪ್ರವಾಸಕ್ಕೆ ಶನಿವಾರ ತೆರಳಿದ್ದಾರೆ. ಈ ಅವಧಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಹಲವು ಜಾಗತಿಕ ಹಾಗೂ

News Updates

ರಾಜಕೀಯದ ನಡುವೆ ಭಕ್ತಿ ಪಥ: ಉಡುಪಿಯ ಧಾರ್ಮಿಕ ಕ್ಷೇತ್ರಗಳಿಗೆ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿ ಶ್ರೀಕೃಷ್ಣ ಮಠದಲ್ಲಿ ಕೃಷ್ಣನ ದರ್ಶನ

News Updates

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ |ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

ಮಂಗಳೂರು: ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು , ಕೇಂದ್ರ ರಸ್ತೆ ಮತ್ತು

News Updates

‘ಭಾರತ್‌ ಭಾಗ್ಯ ವಿಧಾತ’ ಚಿತ್ರದಲ್ಲಿ ದಾದಿಯರ ಸಾಹಸ ಅನಾವರಣ: ನಿತಿನ್ ಗಡ್ಕರಿ

ನಾಗುರ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ಕಾಮಾ ಆಸ್ಪತ್ರೆಯ ದಾದಿಯರು ಹೇಗೆ ಪ್ರಾಣದ ಹಂಗು ತೊರೆದು ಜನರ ಜೀವ ಉಳಿಸಿದರು ಎಂಬುವುದನ್ನು ‘ಭಾರತ್‌ ಭಾಗ್ಯ ವಿಧಾತ’

error: Content is protected !!