ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ: ಕ್ಯಾ. ಚೌಟಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ | ನಿಯಮ 377ರ ಅಡಿಯಲ್ಲಿ ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ […]










