ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ
ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. […]










