ಟಿಎಂಸಿಯ 20 ಸಂಸದರಿಂದ ಕೇಂದ್ರದ ಆಡಳಿತಾರೂಢ ಎನ್‌ಡಿಎಗೆ ಬೆಂಬಲ: ಸ್ಪೀಕರ್‌ಗೆ ಪತ್ರ
ಕೋಲ್ಕತ್ತ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದು, 20 ಸಂಸದರು ಎನ್‌ಡಿಎಗೆ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ. ಸಂಸದರು ತಮ್ಮ ನಿಲುವನ್ನು ಲೋಕಸಭಾ ಸ್ಪೀಕರ್ ಡಾ. […]
ಕೋಲ್ಕತ್ತ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದು, 20 ಸಂಸದರು ಎನ್‌ಡಿಎಗೆ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ. ಸಂಸದರು ತಮ್ಮ ನಿಲುವನ್ನು ಲೋಕಸಭಾ ಸ್ಪೀಕರ್ ಡಾ. […]
ನವದೆಹಲಿ: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನಸಂಘರ್ಷ ಮತ್ತೆ ತೀವ್ರಗೊಂಡಿದ್ದು, ಇರಾನ್‌ಗೆ ತೆರಳದಂತೆ ತನ್ನ ಪ್ರಜೆಗಳಿಗೆ ಭಾರತ ಸಲಹೆ ನೀಡಿದೆ. ಅಲ್ಲದೇ, ಯಾವುದೇ ಲಭ್ಯವಿರುವ ಸಾರಿಗೆ ಮೂಲಕ
ಬೆಳಗಾವಿ: ‘ಅಹಿಂದ ನಾಯಕರನ್ನು ಹಿಂದಕ್ಕೆ ತಳ್ಳುವ ಕೆಲಸ ಹಿಂದಿನಿಂದಲೂ ನಡೆದು ಬಂದಿದೆ. ಈಗಲೂ ಹಿಂದೆ ತಳ್ಳುವವರು ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲವನ್ನೂ ಮೀರಿ ನಾವು ಬೆಳೆಯಬೇಕು; ಬೆಳೆಯುತ್ತೇವೆ’ ಎಂದು
ಮೈಸೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ಪಡೆದಿರುವ ಮೈಸೂರಿನ ಆರ್. ರಘು (ಕೌಟಿಲ್ಯ) ಅವರು ಕಾಯಕ ಸಮುದಾಯದ ಪರ ಹೋರಾಟದಲ್ಲಿ ಗುರುತಿಸಿಕೊಂಡವರು. ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಕಾರ್ಯದರ್ಶಿ,
ಮೈಸೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ಪಡೆದಿರುವ ಮೈಸೂರಿನ ಆರ್. ರಘು (ಕೌಟಿಲ್ಯ) ಅವರು ಕಾಯಕ ಸಮುದಾಯದ ಪರ ಹೋರಾಟದಲ್ಲಿ ಗುರುತಿಸಿಕೊಂಡವರು. ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಕಾರ್ಯದರ್ಶಿ,
ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ರಾಜಕೀಯ ವಾಕ್ಸಮರ ಹಾಗೂ ಜಟಾಪಟಿ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ
ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು ವೈದ್ಯಕೀಯ ಕಾಲೇಜು ಮುಖ್ಯ ರಸ್ತೆ ನಿವಾಸಿಗಳ ಸಂಘ (ರಿ.), ಕಾಶಿಪುರ ಹಾಗೂ ಸ್ಟೇಟ್ ಪಿಯು ಕಾಲೇಜ್, ಶಿವಮೊಗ್ಗ
ಉಡುಪಿ: ಫೇಸ್‌ಬುಕ್‌ನಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು
ವಾರಾಣಸಿ: ನಗರದ ನಿರ್ವಹಣೆ ಹಾಗೂ ಸ್ವಚ್ಛತೆಯನ್ನುಕಾಪಾಡುವ ನಿಟ್ಟಿನಲ್ಲಿ ವಾರಾಣಸಿ ಪಾಲಿಕೆಯು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ನಗರದ ಮಿತಿಯೊಳಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಾಂಸ ಮತ್ತು ಮೀನು ಮಾರಾಟ ಮಳಿಗೆಗಳನ್ನು
ಬೆಂಗಳೂರು: ಹೊಸದಾಗಿ ರಚನೆಯಾಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ