ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾಗೆ ಹಿನ್ನಡೆ : 134 ಸೂಪರ್ ಹಿಟ್ ಹಾಡುಗಳ ಹಕ್ಕು ಇನ್ಮುಂದೆ ಇವರದ್ದಲ್ಲ. ಸರಿಗಮ ಪರ ಹೈಕೋರ್ಟ್ ಆದೇಶ
ಬೆಂಗಳೂರು, ಫೆ.17: ದೇಶದ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಪ್ರಭಾವ ಬೀರಬಲ್ಲ ಮಹತ್ವದ ಆದೇಶವೊಂದನ್ನು ದೆಹಲಿ ಹೈಕೋರ್ಟ್ ಹೊರಡಿಸಿದೆ. ಪ್ರಸಿದ್ಧ ಸಂಗೀತ ನಿರ್ದೇಶಕ ಇಳಯರಾಜಾ ಅವರಿಗೆ ಸಂಬಂಧಿಸಿದ 134 […]










