ಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275 | ಪ್ಯಾಕೇಜ್–2 ಕಾಮಗಾರಿಗೆ ಚಾಲನೆ | ₹4,126 ಕೋಟಿ ವೆಚ್ಚದ 4-ಲೇನ್ ರಸ್ತೆ ಯೋಜನೆಗೆ ಅರಣ್ಯ ಇಲಾಖೆಯ ಅನುಮತಿ
ಮೈಸೂರು: ಮೈಸೂರು–ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275ರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅಂತಿಮ ಅನುಮೋದನೆ ಲಭಿಸಿದ್ದು, ಡಿಸೆಂಬರ್ 8ರಿಂದ ಪ್ಯಾಕೇಜ್–2ರ ಕಾಮಗಾರಿ ಅಧಿಕೃತವಾಗಿ ಆರಂಭವಾಗಲಿದೆ. […]










