10ನೇ ದಿನಕ್ಕೆ ಕಾಲಿಟ್ಟ ಇಂಡಿಗೊ ಬಿಕ್ಕಟ್ಟು: ಬೆಂಗಳೂರಲ್ಲಿ 61ವಿಮಾನ ಹಾರಾಟ ರದ್ದು
ನವದೆಹಲಿ: ಇಂಡಿಗೊ ವಿಮಾನಗಳ ಸಂಚಾರದಲ್ಲಿ ಉಂಟಾಗಿರುವ ವ್ಯತ್ಯಯವು ಇಂದು (ಬುಧವಾರ) 10ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಇಲ್ಲಿಂದ ಹೊರಡಬೇಕಿದ್ದ […]










