ಕರ್ನಾಟಕ ಅರೆಭಾಷೆ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ | ಡಾ.ಯು.ಪಿ. ಶಿವಾನಂದ, ಕೆ.ಆರ್. ಗಂಗಾಧರ್, ಡಿ.ಎಸ್. ಆನಂದರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸ್ಪೀಕರ್ ಯು.ಟಿ.ಖಾದರ್ ಸಹಿತ ಹಲವು ಜನ ಗಣ್ಯರು ಭಾಗಿ*ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡಲಾಗುವ 2024ನೇ ಸಾಲಿನ […]










