ಸ್ಮಶಾನ ಹೊರತು ಪಡಿಸಿ ಇತರೆಡೆ ಅನುಮತಿ ಇಲ್ಲದೇ ಅಂತ್ಯಕ್ರಿಯೆ ಮಾಡುವಂತಿಲ್ಲ – ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ಗೊತ್ತುಪಡಿಸಿದ (ಸ್ಮಶಾನ) ಸ್ಥಳ ಹೊರತುಪಡಿಸಿ ಇತರೆ ಜಾಗದಲ್ಲಿ ಅನುಮತಿ ಇಲ್ಲದೆ ಮೃತದೇಹಗಳನ್ನು ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ’ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ತಮ್ಮ ಒಪ್ಪಿಗೆಯಿಲ್ಲದೆ ಸೊಸೆ […]



