ತಮಿಳುನಾಡು ಎಐಎಡಿಎಂಕೆ ಪ್ರಣಾಳಿಕೆ ಬಿಡುಗಡೆ | ಅಧಿಕಾರಕ್ಕೆ ಬಂದರೆ ಪುರುಷರಿಗೂ ಬಸ್ ಫ್ರೀ ಫ್ರೀ
ತಮಿಳುನಾಡು ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗೇರಿದ್ದು, ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ (AIADMK) ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ಮತದಾರರನ್ನು ಸೆಳೆಯಲು ಬಂಪರ್ ಕೊಡುಗೆಗಳನ್ನು ಘೋಷಿಸಿರುವ […]










