ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. […]










